ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿ ಸ್ಥಳೀಯವಾಗಿ ಸಾಗರ ಡಿಪೋ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್‌ಗಳನ್ನು ನಿಲ್ಲಿಸುವಂತೆ ಕೋರಿ ಸಾಗರದ ಡಿಪೋ ಮ್ಯಾನೇಜರ್ ಗೆ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯ ಅಧ್ಯಕ್ಷ ವಸೀಮ್ ಉಳ್ಳೂರು ಅವರು ಮನವಿ ಸಲ್ಲಿಸಿದರು. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕೆ ಎಸ್ ಆರ್ ಟಿ ಸಿ ಡಿಪೋಗೆ ತೆರಳಿದಂತ ಅವರು, ಡಿಪೋ ಮ್ಯಾನೇಜರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ಸಾಗರ ಸಮೀಪದ ಉಳ್ಳೂರಲ್ಲಿ ಕೆ ಎಸ್ ಆರ್ … Continue reading ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ‘ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ’ ಮನವಿ