Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

‘ಸತ್ತ ಮಗಳಿಗಿಂತ, ವಿಚ್ಛೇದನ ಪಡೆದ ಮಗಳೇ ಮೇಲು!’ :ಸುಪ್ರೀಂ ಕೋರ್ಟ್‌ನಲ್ಲಿ ವರದಕ್ಷಿಣೆ ಪಿಡುಗಿನ ವಿರುದ್ಧ ಸರ್ಕಾರದ ಆಕ್ರೋಶ!

​’ಡಾನ್ 3′ ವಿವಾದ: ನಟ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ನಿಷೇಧ; ಸಹಕರಿಸದಂತೆ ಕಾರ್ಮಿಕರ ಮಂಡಳಿ ಕಟ್ಟುನಿಟ್ಟಿನ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಿಟ್ಟೂರಲ್ಲಿ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟನೆ
KARNATAKA

ಶಿವಮೊಗ್ಗ: ನಿಟ್ಟೂರಲ್ಲಿ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ವಿದ್ಯಾರ್ಥಿಗಳು ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರನ್ನ ಗೌರವಿಸಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಲು ಅಣಿಯಾಗಬೇಕು ಎಂಬುದಾಗಿ ಹೊಸನಗರ ತಾಲ್ಲೂಕು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರು ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದಂತ ಹೋಬಳಿ ಮಟ್ಟದ 17 ವರ್ಷದೊಳಗಿನ ಪ್ರೌಢ ಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟಿಸಿದ ಮಾತನಾಡಿದಂತ ಅವರು,  ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಹೇಗೆ ಬೀರುತ್ತದೆ ಎಂಬುದನ್ನು ಮನಮುಟ್ಟುವಂತೆ ತಿಳುಹಿಸಿಕೊಟ್ಟರು.

ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಮಾತನಾಡಿ ಈ ಭಾಗದ ಯುವಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಕನಸಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಕುರಿತು ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಮಾತನಾಡಿ ಅನುದಾನ ತರುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಈ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಾವತಿ ಶೆಟ್ಟಿ, ಸದಸ್ಯರಾದ ಶೋಭಾ ಉದಯ್ ಕುಮಾರ್, ಪುರುಷೋತ್ತಮ್ ಶ್ಯಾನುಭಾಗ್, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜೆ.ವಿ ಸುಬ್ರಮಣ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲ ಕಟ್ಟಿನಹೊಳೆ, ನಿಟ್ಟೂರು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ, ತಾಲೂಕು ದೈವಿಕ ಶಿಕ್ಷಣ ಪರಿವೀಕ್ಷಕರಾದ ವಿನಯ್ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜ್ಞಾ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷರಾಗಿರುವ ಶ್ರೀಕಾಂತ್ ಅಟ್ಟಳ್ಳಿ ವಹಿಸಿದ್ದರು. ಉದ್ಘಾಟನಾ ಸಂದರ್ಭದಲ್ಲಿ ನಿಟ್ಟೂರಿನ ಹಿರಿಯ ಕ್ರೀಡಾಪಟು ವಾಲಿಬಾಲ್ ತರಬೇತುದಾರ ಲಕ್ಮನೆ ರಾಧಾಕೃಷ್ಣ ಅವರನ್ನು ಸನ್ಮಾನಿಸಲಾಯಿತು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’

CRIME NEWS: ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ದಂಡ

Share. Facebook Twitter LinkedIn WhatsApp Email

Related Posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

1 Min Read

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

2 Mins Read

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

2 Mins Read
Recent News

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

‘ಸತ್ತ ಮಗಳಿಗಿಂತ, ವಿಚ್ಛೇದನ ಪಡೆದ ಮಗಳೇ ಮೇಲು!’ :ಸುಪ್ರೀಂ ಕೋರ್ಟ್‌ನಲ್ಲಿ ವರದಕ್ಷಿಣೆ ಪಿಡುಗಿನ ವಿರುದ್ಧ ಸರ್ಕಾರದ ಆಕ್ರೋಶ!

​’ಡಾನ್ 3′ ವಿವಾದ: ನಟ ರಣವೀರ್ ಸಿಂಗ್‌ಗೆ ಚಿತ್ರರಂಗದಿಂದ ನಿಷೇಧ; ಸಹಕರಿಸದಂತೆ ಕಾರ್ಮಿಕರ ಮಂಡಳಿ ಕಟ್ಟುನಿಟ್ಟಿನ ಆದೇಶ!

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

State News
KARNATAKA

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ KARNATAKA 1 Min Read

ದಕ್ಷಿಣ ಕನ್ನಡ: ಗ್ರಾಮೀಣಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ ಸಂಸ್ಥೆಯಾದ ಉಜಿರೆಯ ರುಡ್‌ಸೆಟ್ (RUDSET) ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉಚಿತ ‘ಕೃಷಿ…

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.