ಶಿವಮೊಗ್ಗ: ನಿಟ್ಟೂರಲ್ಲಿ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟನೆ

ಶಿವಮೊಗ್ಗ: ವಿದ್ಯಾರ್ಥಿಗಳು ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರನ್ನ ಗೌರವಿಸಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಲು ಅಣಿಯಾಗಬೇಕು ಎಂಬುದಾಗಿ ಹೊಸನಗರ ತಾಲ್ಲೂಕು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರು ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದಂತ ಹೋಬಳಿ ಮಟ್ಟದ 17 ವರ್ಷದೊಳಗಿನ ಪ್ರೌಢ ಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟಿಸಿದ ಮಾತನಾಡಿದಂತ ಅವರು,  ಕ್ರೀಡೆಯು ದೈಹಿಕ ಹಾಗೂ ಮಾನಸಿಕ … Continue reading ಶಿವಮೊಗ್ಗ: ನಿಟ್ಟೂರಲ್ಲಿ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟನೆ