ಶಿವಮೊಗ್ಗದಲ್ಲಿ ಯುವಕನ ಮೇಲೆ ಹಲ್ಲೆ : ಆಸ್ಪತ್ರೆಗೆ ಧಾವಿಸಿ ಆರೋಗ್ಯ ವಿಚಾರಿಸಿದ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹಲ್ಲೆಗೊಳಗಾಗಿ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ಪ್ರಕಾಶ್ ನನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಕಾಶ್ ಭೇಟಿಯಾದ ಮಾಜಿ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನ ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಭರ್ಮಪ್ಪ ನಗರದ 2 ನೇ ಕ್ರಾಸ್ ನಿವಾಸಿ ಪ್ರಕಾಶ್ ಎಂಬಾತನ ಮೇಲೆ ಮೊನ್ನೆ ರಾತ್ರಿ ಸುಮಾರು 11:20 ಸುಮಾರಿಗೆ ಬೈಕ್ ನಲ್ಲಿ ಬಂದ ಮೂವರು ಯುವಕರು ಕಲ್ಲು ಹಾಗೂ … Continue reading ಶಿವಮೊಗ್ಗದಲ್ಲಿ ಯುವಕನ ಮೇಲೆ ಹಲ್ಲೆ : ಆಸ್ಪತ್ರೆಗೆ ಧಾವಿಸಿ ಆರೋಗ್ಯ ವಿಚಾರಿಸಿದ ಕೆ.ಎಸ್ ಈಶ್ವರಪ್ಪ