ಶಿವಮೊಗ್ಗ: ನಾಳೆ ಸೊರಬ ತಾಲೂಕಿನ ‘ಉಳವಿ’ಯಲ್ಲಿ ‘ಕಾನೂನು ಅರಿವು ನೆರವು’ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಉಳವಿಯಲ್ಲಿ ನಾಳೆ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಸೊರಬ, ವಕೀಲರ ಸಂಘ ಸೊರಬ, ತಾಲೂಕು ಪಂಚಾಯ್ತಿ ಸೊರಬ, ಗ್ರಾಮ ಪಂಚಾಯ್ತಿ ಉಳವಿ ಇವರ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ … Continue reading ಶಿವಮೊಗ್ಗ: ನಾಳೆ ಸೊರಬ ತಾಲೂಕಿನ ‘ಉಳವಿ’ಯಲ್ಲಿ ‘ಕಾನೂನು ಅರಿವು ನೆರವು’ ಕಾರ್ಯಕ್ರಮ