ಶಿವಮೊಗ್ಗ: ಕುಷ್ಠರೋಗ ಅಂಟು ರೋಗವಲ್ಲ ತಾರತಮ್ಯ ಬೇಡ ಎಚ್ಚರಿಕೆ ಅಗತ್ಯ- DHO ಡಾ.ಕೆ.ಎಸ್.ನಟರಾಜ್

ಶಿವಮೊಗ್ಗ : ಕುಷ್ಠರೋಗ ಅಂಟು ರೋಗವಲ್ಲ. ಈ ರೋಗದ ಬಗ್ಗೆ ತಾರತಮ್ಯ, ಬೇಧ-ಭಾವ ಬೇಡ. ಆದರೆ ಕುಷ್ಠರೋಗ ಇರುವ ವ್ಯಕ್ತಿ ಕೆಮ್ಮುವಾಗ ಅಥವಾ ಸೀನಿದಾಗ ಇನ್ನೊಬ್ಬರಿಗೆ ಹರಡಬುದಾದ್ದರಿಂದ ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್ ನಟರಾಜ್ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಕಾರ್ಯಕ್ರಮ ಶಿವಮೊಗ್ಗ, ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಹಾಗೂ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ … Continue reading ಶಿವಮೊಗ್ಗ: ಕುಷ್ಠರೋಗ ಅಂಟು ರೋಗವಲ್ಲ ತಾರತಮ್ಯ ಬೇಡ ಎಚ್ಚರಿಕೆ ಅಗತ್ಯ- DHO ಡಾ.ಕೆ.ಎಸ್.ನಟರಾಜ್