ಶಿವಮೊಗ್ಗ: ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯಿತ’ವೆಂದು ನಮೂದಿಸಿ- ಟಿ.ಡಿ ಮೇಘರಾಜ್ ಮನವಿ

ಶಿವಮೊಗ್ಗ: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಜನಗಣತಿಯ ವೇಳೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಧರ್ಮವೆಂದು, ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯಿತ, ಉಪ ಜಾತಿ ಕಾಲಂನಲ್ಲಿ ಬೇರೆ ಬೇರೆ ಉಪಜಾತಿ ನಮೂದಿಸುವಂತೆ ವೀರಶೈವ ಲಿಂಗಾಯಿತ ಸಮಾಜದ ಪ್ರಮುಖರಾದ ಟಿ.ಡಿ.ಮೇಘರಾಜ್ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಸಂದರ್ಭದಲ್ಲಿ ಗಣತಿದಾರರು ಕೇಳುವ 60 ಪ್ರಶ್ನೆಗಳಿಗೆ ಯಾವುದೇ ಗೊಂದಲಕ್ಕೆ ಈಡಾಗದೆ ಸಾರ್ವಜನಿಕರು ಉತ್ತರ … Continue reading ಶಿವಮೊಗ್ಗ: ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯಿತ’ವೆಂದು ನಮೂದಿಸಿ- ಟಿ.ಡಿ ಮೇಘರಾಜ್ ಮನವಿ