ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳಿಂದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ

ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲ್ಲೂಕಿನ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್‍ಪಿ ಉಮೇಶ್ ಈಶ್ವರನಾಯ್ಕ, ಪೊಲೀಸ್ ನಿರೀಕ್ಷಕ ಪ್ರಕಾಶ್ ಮತ್ತು ಸಿಬ್ಬಂದಿಗಳೊಂದಿಗೆ ಜೂ.25 ರಂದು ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಮತ್ತು ಹೊರ ಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‍ಗಳ … Continue reading ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳಿಂದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ