ಶಿವಮೊಗ್ಗ: ಈ ದಿನಾಂಕದಂದು ತಾಲ್ಲೂಕುಗಳಲ್ಲಿ ಲೋಕಾಯುಕ್ತದಿಂದ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ
ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಆ.27 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಆ.28 … Continue reading ಶಿವಮೊಗ್ಗ: ಈ ದಿನಾಂಕದಂದು ತಾಲ್ಲೂಕುಗಳಲ್ಲಿ ಲೋಕಾಯುಕ್ತದಿಂದ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ
Copy and paste this URL into your WordPress site to embed
Copy and paste this code into your site to embed