ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರದ ಚಂದ್ರಮಾವಿನ ಕೊಪ್ಪಲು ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ಮೈಸೂರಿಗೆ ಹೊರಡುವ ರೈಲು ಗಾಡಿ ಸಂಖ್ಯೆ 16205 ಇಂದು ಮದ್ಯಾಹ್ನ ಸಾಗರ ಪಟ್ಟಣದ ಚಂದ್ರಮಾವಿನಕೊಪ್ಪಲು ಬಳಿ ಹಾದು ಹೋಗುವ ಸಮಯದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾರ್(61) ಎಂಬುದಾಗಿ ಹೇಳಲಾಗುತ್ತಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದಂತ … Continue reading ಶಿವಮೊಗ್ಗ: ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ಗಂಭೀರ ಗಾಯ