ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೃಥ್ವಿ.ಆರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ಶಿವಮೊಗ್ಗ ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತನಿಧಿ ಘಟಕ, ಸೊರಬ ತಾಲ್ಲೂಕು ಆರೋಗ್ಯಾಧಿಕಾರಿಗಳು, ದೂಗೂರು, ಉಳವಿ, ನಿಸರಾಣಿ, ಹೆಗ್ಗೋಡು ಗ್ರಾಮ ಪಂಚಾಯ್ತಿ, ಧರ್ಮಸ್ಥಳ ಸ್ವ ಸಹಾಯ ಸಂಘ, … Continue reading ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
Copy and paste this URL into your WordPress site to embed
Copy and paste this code into your site to embed