ಶಿವಮೊಗ್ಗ: ಮೂಡುಗೊಪ್ಪ ನೀಲಕಂಠೇಶ್ವರ ಸೊಸೈಟಿ ಚುನಾವಣೆಯಲ್ಲಿ ಸುಬ್ರಹ್ಮಣ್ಯ ಅಂಡ್ ಕರುಣಾಕರ ಶೆಟ್ಟಿ ಟೀಂ ಗೆಲುವು

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಮೂಡುಗೊಪ್ಪ ನೀಲಕಂಠೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಸ್ಥಿ ಕಟ್ಟೆ ಸುಬ್ರಹ್ಮಣ್ಯ ಮತ್ತು ಕರುಣಾಕರ ಶೆಟ್ಟಿ ನೇತೃತ್ವದ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಡುಗೊಪ್ಪದಲ್ಲಿ ಇರುವಂತ ನೀಲಕಂಠೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಭಾನುವಾರ ನಡೆಯಿತು. ಈ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ನ ಭರವಸೆಯ ಯುವ ಮುಖಂಡ ಮಾಸ್ತಿಕಟ್ಟೆ … Continue reading ಶಿವಮೊಗ್ಗ: ಮೂಡುಗೊಪ್ಪ ನೀಲಕಂಠೇಶ್ವರ ಸೊಸೈಟಿ ಚುನಾವಣೆಯಲ್ಲಿ ಸುಬ್ರಹ್ಮಣ್ಯ ಅಂಡ್ ಕರುಣಾಕರ ಶೆಟ್ಟಿ ಟೀಂ ಗೆಲುವು