ಶಿವಮೊಗ್ಗ: ‘ಮೆಸ್ಕಾಂ’ ದೂರು, ಸಲಹೆಗಳಿಗಾಗಿ ಈ ಸಂಖ್ಯೆಗಳಿಗೆ ಸಂಪರ್ಕಿಸಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ/ಅಡಚಣೆಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಶಿವಮೊಗ್ಗ ಕಾ&ಪಾ ವೃತ್ತ. ಮ.ವಿ.ಸ.ಕಂ., ಅಧೀಕ್ಷಕ ಇಂಜಿನಿಯರ್ ಎಸ್.ಜಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912 ಮತ್ತು ಮೆಸ್ಕಾಂ ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ : 08182-225587/222369 ನ್ನು ಸಂಪರ್ಕಿಸಬಹುದಾಗಿದೆ. ಶಿವಮೊಗ್ಗ … Continue reading ಶಿವಮೊಗ್ಗ: ‘ಮೆಸ್ಕಾಂ’ ದೂರು, ಸಲಹೆಗಳಿಗಾಗಿ ಈ ಸಂಖ್ಯೆಗಳಿಗೆ ಸಂಪರ್ಕಿಸಿ