ಶಿವಮೊಗ್ಗ: ಗಾಂಜಾ ಕೇಸಲ್ಲಿ ‘MESCOM ಇಂಜಿನಿಯರ್ ಶಾಂತಕುಮಾರ್’ ಅರೆಸ್ಟ್, ಜೈಲುಪಾಲು

ಶಿವಮೊಗ್ಗ: ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹುಲ್ಲತ್ತಿ ಗ್ರಾಮದ ಜತೇಂದ್ರ ರವರ … Continue reading ಶಿವಮೊಗ್ಗ: ಗಾಂಜಾ ಕೇಸಲ್ಲಿ ‘MESCOM ಇಂಜಿನಿಯರ್ ಶಾಂತಕುಮಾರ್’ ಅರೆಸ್ಟ್, ಜೈಲುಪಾಲು