ಶಿವಮೊಗ್ಗ: ನಾಳೆಯಿಂದ 2 ದಿನ ಮೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ, ವಿದ್ಯುತ್ ಬಿಲ್ ಪಾವತಿಯೂ ಬಂದ್

ಶಿವಮೊಗ್ಗ : ಮೆಸ್ಕಾಂ ಮಾಹಿತಿ ತಂತ್ರಜ್ಞಾನ(ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳಲ್ಲಿ ಮೆಸ್ಕಾಂ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸಸಂಪರ್ಕ ಇತ್ಯಾದಿ ಸೇವೆಗಳು ಅ.24 ರಾತ್ರಿ 08.00 ಗಂಟೆಯಿಂದ ಅ.25 ರ ಮಧ್ಯಾಹ್ನ 01.00 ಗಂಟೆಯವರೆಗೆ ಲಭ್ಯವಿರುವುದಿಲ್ಲ. ನಗರ ಪ್ರದೇಶದ ಗ್ರಾಹಕರು ಬಿಲ್ ಪಾವತಿಗಾಗಿ ಹೆಚ್ಚಾಗಿ ಬಳಸುವ ಮೆಸ್ಕಾಂನ … Continue reading ಶಿವಮೊಗ್ಗ: ನಾಳೆಯಿಂದ 2 ದಿನ ಮೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ, ವಿದ್ಯುತ್ ಬಿಲ್ ಪಾವತಿಯೂ ಬಂದ್