ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಕಳೆದ ಶನಿವಾರದಂದು ಸುರಿದಂತ ಬಿರುಗಾಳಿ ಸಹಿತ ಮಳೆಯಿಂದಾಗಿ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿತ್ತು. ಈ ವಿಷಯ ತಿಳಿದಂತ ಸಚಿವ ಮಧು ಬಂಗಾರಪ್ಪ ಅವರು, ಇಂದು ಹಾನಿಗೊಂಡ ಸ್ಥಳಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಧೈರ್ಯ ತುಂಬಿದರು. ಏಪ್ರಿಲ್.25ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರು ಗ್ರಾಮ ಪಂಚಾಯ್ತಿಯ ಉಳವಿಯ ಜನತಾ ಕಾಲೋನಿಯಲ್ಲಿ ಬಿರುಗಾಳಿ ಸಹಿತ ಮಳೆಯಿಂದಾಗಿ ಮರಗಳ ಮನೆಯ ಮೇಲೆ ಉರುಳಿ ಬಿದ್ದು ಹಾನಿಗೊಂಡಿತ್ತು. ಹಂಚುಗಳು ಹಾರಿ ಹೋಗಿದ್ದರೇ, ಸಿಮೆಂಟ್ ಸೀಟು, ಕೊಟ್ಟಿಗೆ … Continue reading ಶಿವಮೊಗ್ಗ: ಸೊರಬದ ಉಳವಿಯ ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಹಾರದ ಭರವಸೆ
Copy and paste this URL into your WordPress site to embed
Copy and paste this code into your site to embed