ಶಿವಮೊಗ್ಗ: ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವ ಎಸ್. ಮಧು ಬಂಗಾರಪ್ಪ ಸಾಂತ್ವನ

ಶಿವಮೊಗ್ಗ : ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ ಶಕ್ತಿಯಾಗಿದ್ದ ಮಂಜುನಾಥ್ ಅವರ ನಿಧನದಿಂದ ಅವರ ಇಡೀ ಕುಟುಂಬ ವರ್ಗಕ್ಕೆ ಕತ್ತಲು ಅವರಿಸಿದಂತಾಗಿದೆ. ಇಂತಹ ಸಂಕಷ್ಟದ … Continue reading ಶಿವಮೊಗ್ಗ: ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವ ಎಸ್. ಮಧು ಬಂಗಾರಪ್ಪ ಸಾಂತ್ವನ