ಶಿವಮೊಗ್ಗ: ಅಲ್ಪಸಂಖ್ಯಾತ ಬಂಧುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಅಲ್ಪಸಂಖ್ಯಾತ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳು ಇಂಜಿನಿಯರ್, ವೈದ್ಯರು ಅಗಿ ಸಮಾಜದ ಉನ್ನತ ಸ್ಥಾನಕ್ಕೆ ತಲುಪುವ ವಾತಾವರಣ ಸೃಷ್ಟಿಸಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ಕರೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗ್ರೀನ್ ಎಂಬೆಸ್ಸಿ ಕಟ್ಟಡದಲ್ಲಿ ಸೋಮವಾರ ಅಂಜುಮನ್ ಎ ಸಾಗರ ಸಂಸ್ಥೆ ವತಿಯಿಂದ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರ ಅನುದಾನ ಕೊಡುವುದು ಸ್ವಲ್ಪ … Continue reading ಶಿವಮೊಗ್ಗ: ಅಲ್ಪಸಂಖ್ಯಾತ ಬಂಧುಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು