ಶಿವಮೊಗ್ಗ: ಮಳೆಗಾಲದಲ್ಲಿ ರಸ್ತೆ ಕಾಮಗಾರಿ ನಿಲ್ಲಿಸಿ, ಯಾವುದೇ ಅಧಿಕಾರಿ ರಜೆ ಹಾಕುವಂತಿಲ್ಲ- ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಮಳೆಗಾಲದಲ್ಲಿ ಯಾವುದೇ ರಸ್ತೆ ಕಾಮಗಾರಿ ನಡೆಸಬಾರದು. ಇದು ಅವೈಜ್ಞಾನಿಕವಾದಂತ ಕಾಮಗಾರಿಯಾಗಲಿದೆ. ರಸ್ತೆ ಮಾಡಿದ್ರೂ ಹಾಳಾಗಿ ಹೋಗುತ್ತದೆ. ಯಾವುದೇ ರಸ್ತೆ ಕಾಮಗಾರಿ ಮಳೆಗಾಲ ಮುಗಿಯೋವರೆಗೆ ಮಾಡಬಾರದು. ಮಳೆಗಾಲದಲ್ಲಿ ನೈಸರ್ಗಿಕ ಅವಘಡಗಳನ್ನು ತುರ್ತಾಗಿ ಕೈಗೊಳ್ಳೋ ನಿಟ್ಟಿನಲ್ಲಿ ಯಾವುದೇ ಅಧಿಕಾರಿ ರಜೆ ಹಾಕುವಂತಿಲ್ಲ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದಂತ ಅವರು, ಇಲಾಖಾ ವಾರು ಅಧಿಕಾರಿಗಳಿಂದ ತಾಲೂಕಿನ ಪ್ರಗತಿಯ ಕುರಿತಂತೆ ಮಾಹಿತಿಯನ್ನು … Continue reading ಶಿವಮೊಗ್ಗ: ಮಳೆಗಾಲದಲ್ಲಿ ರಸ್ತೆ ಕಾಮಗಾರಿ ನಿಲ್ಲಿಸಿ, ಯಾವುದೇ ಅಧಿಕಾರಿ ರಜೆ ಹಾಕುವಂತಿಲ್ಲ- ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ