ಶಿವಮೊಗ್ಗ: ನಾಳೆ ಸಾಗರದ ‘ಕಲ್ಮನೆ’ಯಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆ’

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಹಾಜರಿರಲಿದ್ದು, ಜನರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸುವಂತ ಕೆಲಸವನ್ನು ಮಾಡಲಾಗುತ್ತಿದೆ. ಹೀಗಾಗಿ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು, ತಮ್ಮ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ. ನಾಳೆ ಕಲ್ಮನೆಯಲ್ಲಿ ಶಾಸಕರಿಂದ ಜನಸಂಪರ್ಕ ಸಭೆ ಇಂದು ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ … Continue reading ಶಿವಮೊಗ್ಗ: ನಾಳೆ ಸಾಗರದ ‘ಕಲ್ಮನೆ’ಯಲ್ಲಿ ‘ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆ’