ಶಿವಮೊಗ್ಗ: ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ : ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದುವ ಮೂಲಕ ಕುಟುಂಬ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾರ್ಗಲ್ ಪಟ್ಟಣದಲ್ಲಿ ಸುಮುಖ ಆಸ್ಪತ್ರೆಯಿಂದ ಪೌರ ಕಾರ್ಮಿಕರಿಗೆ ಹಮ್ಮಿಕೊಂಡಿದ್ದಂತ ಮೆಘಾ ಹೆಲ್ತ್ ಕ್ಯಾಂಪ್ ಉದ್ಘಾಟಿಸಿದರು. ಅಲ್ಲದೇ ವೈದ್ಯ ಅರುಣ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದಂತ ಅವರು, ಊರಿನ ಸ್ವಚ್ಚತೆ … Continue reading ಶಿವಮೊಗ್ಗ: ಪೌರ ಕಾರ್ಮಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed