ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

ಶಿವಮೊಗ್ಗ: ಜಿಲ್ಲೆಯ ಸೊರಬದ ಉಳವಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಟ್ರಿಲ್ಲರ ಹೊಡೆಯುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಪತ್ರೆಸಾಲಿನ ಯುವಕ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಡೆಡ್ ಲೈನ್ ಎಂದು ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ, ಯುವಕನಿಗೆ ವಿದ್ಯುತ್ ಶಾಕ್ ಉಳವಿಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ, ಪಕ್ಕದಲ್ಲಿ ಡೆಡ್ ಲೈನ್ ಎಂಬುದಾಗಿ ವಿದ್ಯುತ್ ವಯರ್ ಸಹಿತ ಕಂಬಗಳನ್ನು ಹಾಗೆ ಬಿಡಲಾಗಿದೆ. ಇದೇ ಇಂದಿನ ಘಟನೆಗೆ ಕಾರಣ ಎಂಬುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೆಡ್ ಲೈನ್ ಎಂದು ಮೇನ್ ಲೈನ್, ನಾಲ್ಕು … Continue reading ಶಿವಮೊಗ್ಗ: ‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’