‘ರಂಗಭೂಮಿ’ಯ ಅವಿಭಾಗ್ಯ ಅಂಗವೇ ‘ಹೆಣ್ಣು’: ಖ್ಯಾತ ರಂಗ ನಿರ್ದೇಶಕ ‘ನಟರಾಜ್ ಹೊನ್ನವಳ್ಳಿ’

ಶಿವಮೊಗ್ಗ: ರಂಗಭೂಮಿ ಎನ್ನುವ ಪದದಲ್ಲಿ ಭೂಮಿ ಎನ್ನುವ ಪದವಿದೆ. ಭೂಮಿ ಎಂದರೆ ಹೆಣ್ಣು, ಫಲವತ್ತತೆ. ಹೀಗಾಗಿ ಹೆಣ್ಣು ರಂಗಭೂಮಿಯ ಅವಿಭಾಜ್ಯ ಅಂಗವೆಂದು ಖ್ಯಾತ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಅಭಿಪ್ರಾಯ ಪಟ್ಟರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಂದಿರಾಗಾಂಧಿ ಮಹಿಳಾ ಕಾಲೇಜು ಮತ್ತು ಡಿಜಿಟಲ್ ಮೀಡಿಯಾ ಪ್ರೆಸ್ ಕ್ಲಬ್ ಜಂಟಿಯಾಗಿ ಆಯೋಜಿದ್ದ ರಂಗಭೂಮಿ ಮತ್ತು ಮಹಿಳೆ ಎಂಬ ವಿಶೇಷ ಉಪನ್ಯಾಸ ನೀಡುತ್ತಾ ಹೇಳಿದರು. ಗಂಡಾಳ್ವಿಕೆಯ ನೆಲೆಯಲ್ಲಿ ರಂಗಭೂಮಿ ಚಟುವಟಿಕೆ ನಡೆಯುತ್ತಿದ್ದ ಕಾಲಘಟ್ಟದಲ್ಲಿ ಹಲವು ಮಹಿಳಾ ಹೋರಾಟಗಾರರು, ಬರಹಗಾರರು … Continue reading ‘ರಂಗಭೂಮಿ’ಯ ಅವಿಭಾಗ್ಯ ಅಂಗವೇ ‘ಹೆಣ್ಣು’: ಖ್ಯಾತ ರಂಗ ನಿರ್ದೇಶಕ ‘ನಟರಾಜ್ ಹೊನ್ನವಳ್ಳಿ’