ಶಿವಮೊಗ್ಗ: ಮತಗಟ್ಟೆಗಳಿಗೆ ತೆರಳಲು ಮಸ್ಟರಿಂಗ್ ಕೇಂದ್ರಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ತಯಾರಿ
ಶಿವಮೊಗ್ಗ: ಮೇ 07 ರಂದು ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಸೋಮವಾರ ಮತಗಟ್ಟೆಗಳಿಗೆ ಅಗತ್ಯವಾದ ಎಲ್ಲ ಪರಿಕರಗಳೊಂದಿಗೆ ಮಸ್ಟರಿಂಗ್ ಕೇಂದ್ರಗಳಲ್ಲಿ ಸಿದ್ದತೆಗಳನ್ನು ಮಾಡಿಕೊಂಡು ಹೊರಡುವ ದೃಶ್ಯ ಸಾಮಾನ್ಯವಾಗಿತ್ತು. ಮಸ್ಟರಿಂಗ್ ಕೇಂದ್ರಗಳು : 111-ಶಿವಮೊಗ್ಗ ಗ್ರಾಮಾಂತರ ಮತಕ್ಷೇತ್ರಕ್ಕೆ ಹೆಚ್‍ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಶಿವಮೊಗ್ಗ, 112-ಭದ್ರಾವತಿ ಮತಕ್ಷೇತ್ರಕ್ಕೆ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಭದ್ರಾವರಿ, 113-ಶಿವಮೊಗ್ಗ ಮತಕ್ಷೇತ್ರಕ್ಕೆ ಸಹ್ಯಾದ್ರಿ ಕಾಮರ್ಸ್ ಆಂಡ್ ಮ್ಯಾನೇಜ್‍ಮೆಂಟ್ ಕಾಲೇಜು, 114-ತೀರ್ಥಹಳ್ಳಿಗೆ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ … Continue reading ಶಿವಮೊಗ್ಗ: ಮತಗಟ್ಟೆಗಳಿಗೆ ತೆರಳಲು ಮಸ್ಟರಿಂಗ್ ಕೇಂದ್ರಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ತಯಾರಿ
Copy and paste this URL into your WordPress site to embed
Copy and paste this code into your site to embed