ಶಿವಮೊಗ್ಗ: ದಿನಾಂಕ:21-06-2025 ರಂದು 110/11ಕೆವಿ ಉಳವಿ ಸರಬರಾಜಾಗುವ ಕೇಂದ್ರದಿಂದ ವಿದ್ಯುತ್ ವಿದ್ಯುತ್ ಎಲ್ಲಾ ಫಿಡರ್ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು, 110/11ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ಅವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಎಫ್-1 ಬರಗಿ, ಎಫ್-2 ಕಾನಳ್ಳಿ, ಎಫ್-3 ಉಳವಿ, ಎಫ್-4 ಹೊಸಬಾಳ, ಎಫ್-5 ದೂಗೂರು ಫೀಡರ್ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ