ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ:  ದಿನಾಂಕ:21-06-2025 ರಂದು 110/11ಕೆವಿ ಉಳವಿ ಸರಬರಾಜಾಗುವ ಕೇಂದ್ರದಿಂದ ವಿದ್ಯುತ್‌ ವಿದ್ಯುತ್‌ ಎಲ್ಲಾ ಫಿಡರ್‌ಗಳಿಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು,  110/11ಕೆವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ ಅವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಎಫ್-1 ಬರಗಿ, ಎಫ್-2 ಕಾನಳ್ಳಿ, ಎಫ್-3 ಉಳವಿ, ಎಫ್-4 ಹೊಸಬಾಳ, ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ … Continue reading ಶಿವಮೊಗ್ಗ: ಜೂ.21ರಂದು ಸೊರಬದ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut