ಶಿವಮೊಗ್ಗ: ಆ.30ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ … Continue reading ಶಿವಮೊಗ್ಗ: ಆ.30ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed