ಶಿವಮೊಗ್ಗ: ಈ ದಿನದಂದು ಜಿಲ್ಲೆಯಲ್ಲಿ ‘ಮದ್ಯ ಮಾರಾಟ’ ಬಂದ್ – ಡಿಸಿ ಆದೇಶ
ಶಿವಮೊಗ್ಗ: ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹತ್ವದ ಕ್ರಮವನ್ನು ಕೈಗೊಂಡಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 26-08-2025 ರಂದು ಪೋಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆಯಲ್ಲಿ ಈ ಕೆಳಕಂಡ ಪ್ರಮುಖ ಮತ್ತು ಅತೀ ಸೂಕ್ಷ್ಮತೆಯಿಂದ ಕೂಡಿರುವ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ನಗರ/ಪಟ್ಟಣ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ … Continue reading ಶಿವಮೊಗ್ಗ: ಈ ದಿನದಂದು ಜಿಲ್ಲೆಯಲ್ಲಿ ‘ಮದ್ಯ ಮಾರಾಟ’ ಬಂದ್ – ಡಿಸಿ ಆದೇಶ
Copy and paste this URL into your WordPress site to embed
Copy and paste this code into your site to embed