ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗದ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಎರಡು ವರ್ಷಗಳ ಕೋರ್ಸ್ಗಳಾದ ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ವರ್ಚುವಲ್ ಅನಾಲಿಸಿಸ್ ಆಂಡ್ ಡಿಸೆನರ್, ಸಿಎನ್‌ಸಿ ಮೆಷಿನಿಂಗ್ ಟೆಕ್ನಿಷಿಯನ್, ಇಂಡಸ್ಟ್ರೀಯಲ್ ರೋಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಹಾಗೂ ಮ್ಯಾನುಫ್ಯಾಕ್ಚರಿಂಗ್ ಪ್ರೋಸಸ್ ಕಂಟ್ರೊಲ್ ಅಂಡ್ ಆಟೋಮೇಷನ್ ಕೋರ್ಸ್ಗಳಿಗೆ ಹಾಗೂ ಒಂದು ವರ್ಷದ … Continue reading ಶಿವಮೊಗ್ಗ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಆನ್‌ಲೈನ್ ಅರ್ಜಿ ಆಹ್ವಾನ