ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9110278031, ಶಿವಮೊಗ್ಗ … Continue reading ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed