ಶಿವಮೊಗ್ಗ: ಪದವಿ ಪೂರ್ವ ಕಾಲೇಜುಗಳ ಪ್ರಥಮ PUC ದಾಖಲಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲೆಯ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲಭ್ಯವಿರುವ ಕೋರ್ಸ್‌ಗಳು ಈ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಈ ಕೆಳಗಿನ ಸಂಯೋಜನೆಗಳಿಗೆ ಅವಕಾಶವಿದೆ: PCMB (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ) PCMCs (ಭೌತಶಾಸ್ತ್ರ, ರಸಾಯನಶಾಸ್ತ್ರ, … Continue reading ಶಿವಮೊಗ್ಗ: ಪದವಿ ಪೂರ್ವ ಕಾಲೇಜುಗಳ ಪ್ರಥಮ PUC ದಾಖಲಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ