ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರ ಒಲವು ಇರುವಂತದ್ದು- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರವಾಗಿದೆ. ರೈತರ ಪರ ಒಲವಿರುವಂತ ಸರ್ಕಾರ ನಮ್ಮದಾಗಿದೆ. ಈ ರೈತರಿಗೆ ಸಾಲ ಸೌಲಭ್ಯ ಒದಗಿಸಲು ನಬಾರ್ಡ್ ನಿಂದ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು. ಇಂದು ತಾಳಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಡಿಸಿಸಿ ಬ್ಯಾಂಕ್ ಗಳಲ್ಲಿ ರಾಜಕೀಯ ಹಸ್ತಕ್ಷೇಪವಿರಬಾರದು. ಅವುಗಳು ರಾಜಕೀಯ ಹೊರತಾಗಿ ಇರಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಗಳು ರೈತರ ಏಳಿಗೆಗಾಗಿ … Continue reading ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರ ಒಲವು ಇರುವಂತದ್ದು- ಶಾಸಕ ಗೋಪಾಲಕೃಷ್ಣ ಬೇಳೂರು