ಶಿವಮೊಗ್ಗ: ‘ಸಾಗರ ಮೊಗವೀರ ಸಂಘ’ದಿಂದ ಕಷ್ಟದಲ್ಲಿದ್ದವರಿಗೆ ಆರ್ಥಿಕ ನೆರವು, ಧನ್ಯವಾದ ತಿಳಿಸಿದ ಜನತೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಸಂಘದಿಂದ ಕಷ್ಟದಲ್ಲಿದ್ದಂತ ಕೆಲ ಸಮುದಾಯದ ಜನರಿಗೆ ಆರ್ಥಿಕವಾಗಿ ನೆರವು ನೀಡಲಾಗಿದೆ. ಹೀಗೆ ಕಷ್ಟದಲ್ಲಿ ಸಹಾಯ ಮಾಡಿದಂತ ಸಂಘಕ್ಕೆ ಅಷ್ಟೇ ವಿನಮ್ರವಾಗಿ ಸಹಾಯ ಪಡೆದವರು ಧನ್ಯವಾದವನ್ನು ಅರ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮೊಗವೀರ ಸಮಾಜದ ಜನತೆ ಕಡಿಮೆ ಇದ್ದರು ಸಹ, ಸಾಗರ ತಾಲೂಕಿನಲ್ಲಿ ತನ್ನದೆ ಆದ ಚಾಪು ಮುಡಿಸಿದೆ. ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು. ಪ್ರತಿವರ್ಷ ನೋಟ್ ಬುಕ್ ವಿತರಣೆ. ವಿದ್ಯಾರ್ಥಿ ವೇತನ. ಸಮಾಜದವರು ತೀರಿಕೊಂಡಾಗ ಶವ ಸಂಸ್ಕಾರಕ್ಕೆ ಧನ … Continue reading ಶಿವಮೊಗ್ಗ: ‘ಸಾಗರ ಮೊಗವೀರ ಸಂಘ’ದಿಂದ ಕಷ್ಟದಲ್ಲಿದ್ದವರಿಗೆ ಆರ್ಥಿಕ ನೆರವು, ಧನ್ಯವಾದ ತಿಳಿಸಿದ ಜನತೆ