Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಭೀತಿ: ಶಾಂತಿ ಕಾಪಾಡಲು ರಾಜ್ಯದಲ್ಲೇ ಮೊಕ್ಕಾಂ ಹೂಡಲಿವೆ ಕೇಂದ್ರ ಭದ್ರತಾ ಪಡೆಗಳು!

05/05/2026 8:16 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಬ್ರೆಜಿಲ್‌ನಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಸಣ್ಣ ವಿಮಾನ: ಮೂವರ ಸಾವು, ಬೆಚ್ಚಿಬೀಳಿಸುವ ವಿಡಿಯೋ ವೈರಲ್!

05/05/2026 8:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜೂನ್.11, 13ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಜೂನ್.11, 13ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0910/06/2025 6:19 PM

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ದಿನಾಂಕ 11-06-2025ರಂದು ಮಾವಲಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗೂ ದಿನಾಂಕ 13-06-2025ರಂದು ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಆಗಲಿದೆ.

ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-06-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾವಲಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಹರೂರು, ಕೋಲ್ಗುಣಸಿ, ಮನ್ಮನೆ, ಗೇರುಕೊಪ್ಪ, ಮಾವಲಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.

ಇನ್ನೂ ದಿನಾಂಕ 13-06-2025ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಬಾಡದಬೈಲು, ಅಂದವಳ್ಳಿ, ಕತವಾಯಿ, ಚಂದ್ರಗುತ್ತಿ ಟೌನ್, ಕಲಗೋಡು, ಚನ್ನಪಟ್ಟಣ, ಹುಲ್ತಿಕೊಪ್ಪ, ಹರೀಶಿ ಹಾಗೂ ಕೋಡಂಬಿ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM1 Min Read

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM1 Min Read
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM1 Min Read
Recent News

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಭೀತಿ: ಶಾಂತಿ ಕಾಪಾಡಲು ರಾಜ್ಯದಲ್ಲೇ ಮೊಕ್ಕಾಂ ಹೂಡಲಿವೆ ಕೇಂದ್ರ ಭದ್ರತಾ ಪಡೆಗಳು!

05/05/2026 8:16 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಬ್ರೆಜಿಲ್‌ನಲ್ಲಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಸಣ್ಣ ವಿಮಾನ: ಮೂವರ ಸಾವು, ಬೆಚ್ಚಿಬೀಳಿಸುವ ವಿಡಿಯೋ ವೈರಲ್!

05/05/2026 8:01 AM

ದ್ರಾವಿಡ ಕೋಟೆ ಧೂಳೀಪಟ: ತಮಿಳುನಾಡಿನಲ್ಲಿ 4 ದಶಕಗಳ ‘ಡಿಎಂಕೆ-ಎಐಎಡಿಎಂಕೆ’ ಆಡಳಿತಕ್ಕೆ ವಿಜಯ್ ಬ್ರೇಕ್ ಹಾಕಿದ್ದು ಹೇಗೆ?

05/05/2026 7:52 AM
State News
KARNATAKA

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

By kannadanewsnow5705/05/2026 8:08 AM KARNATAKA 1 Min Read

ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಪ್ರೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ…

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

05/05/2026 6:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.