ಶಿವಮೊಗ್ಗ: ಜಿಲ್ಲೆಯಲ್ಲಿ ಇಂದಿನಿಂದ ಫೆ.10ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಜಿಲ್ಲೆಯಲ್ಲಿ ಫೆಬ್ರವರಿ.7ರ ಇಂದಿನಿಂದ 10ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-01,ಎಫ್-02 ಮತ್ತು ಎಫ್-03 ಮಾರ್ಗದಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.07 ರಿಂದ 10 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 06 ಗಂಟೆವರೆಗೆ ಪವರ್ ಕಟ್ ಆಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ.? ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, … Continue reading ಶಿವಮೊಗ್ಗ: ಜಿಲ್ಲೆಯಲ್ಲಿ ಇಂದಿನಿಂದ ಫೆ.10ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed