ಶಿವಮೊಗ್ಗ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯದ ನಿಮಿತ್ತ, ನಾಳೆ ಸಾಗರ ಪಟ್ಟಣದ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಾಗರದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು, ದಿನಾಂಕ 13-01-2026ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಳ ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ನಾಳೆ ಸಾಗರ ಪಟ್ಟಣದ ಈ ಕೆಳಕಂಡ ಪ್ರದೇಶಗಳಲ್ಲಿ … Continue reading ಶಿವಮೊಗ್ಗ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut