Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ ಭಾನುವಾರದಂದು ಸಾಗರ ನಗರ ಹಾಗೂ ಗ್ರಾಮೀಣ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ಅಡಚಣೆಯ ಸಮಯ

ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮೇ 24ರ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ವಿದ್ಯುತ್ ವ್ಯತ್ಯಯವಾಗುವ ನಗರ ಪ್ರದೇಶಗಳು

ಸಾಗರ ಟೌನ್ (ಎಫ್-1), ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ (ಎಫ್-7), ಮಾರಿಕಾಂಬ (ಎಫ್-8), ರಾಮನಗರ ಇಂಡಸ್ಟ್ರಿಯಲ್ ಏರಿಯಾ (ಎಫ್-13), ಆರ್.ಎಂ.ಸಿ (ಎಫ್-15) ಹಾಗೂ ಎಸ್.ಎನ್.ನಗರ (ಎಫ್-17) ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ.

ಬಾಧಿತವಾಗುವ ಗ್ರಾಮೀಣ ಪ್ರದೇಶಗಳು

ಗ್ರಾಮೀಣ ಭಾಗದ ಎಫ್-2 ಮಾಳ್ಸೆ, ಎಫ್-3 ಹೆಗ್ಗೋಡು, ಎಫ್-4 ಅವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗಗಳಿಂದ ವಿದ್ಯುತ್ ಸಂಪರ್ಕ ಪಡೆಯುವ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. ಇದರೊಂದಿಗೆ ಸಾಗರ ಪಟ್ಟಣ, ಅವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಪನೆ, ಮಾಳ್ಸೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು ಮತ್ತು ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಹಳ್ಳಿಗಳ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ.

ಸಾರ್ವಜನಿಕರಲ್ಲಿ ಮೆಸ್ಕಾಂ ಮನವಿ

ವಿದ್ಯುತ್ ಸರಬರಾಜಿನ ಈ ತಾತ್ಕಾಲಿಕ ಅಡಚಣೆಗೆ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂನ ಕಾರ್ಯ ಮತ್ತು ಪಾಲನೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ. ವಿದ್ಯುತ್ ಅಡಚಣೆಗೆ ಸಂಬಂಧಿಸಿದ ತುರ್ತು ದೂರುಗಳಿದ್ದಲ್ಲಿ ಗ್ರಾಹಕರು 24*7 ಕಾರ್ಯನಿರ್ವಹಿಸುವ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ 0183-226098 ಅಥವಾ ಮೊಬೈಲ್ ಸಂಖ್ಯೆ 8277880742 ಅನ್ನು ಸಂಪರ್ಕಿಸಬಹುದಾಗಿದೆ.

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

Share. Facebook Twitter LinkedIn WhatsApp Email

Related Posts

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

2 Mins Read

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

2 Mins Read

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

1 Min Read
Recent News

ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

State News
KARNATAKA

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ…

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.