ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ ಭಾನುವಾರದಂದು ಸಾಗರ ನಗರ ಹಾಗೂ ಗ್ರಾಮೀಣ ಭಾಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ಅಡಚಣೆಯ ಸಮಯ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮೇ 24ರ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. … Continue reading ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed