ಶಿವಮೊಗ್ಗ: ಡಿ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಡಿಸೆಂಬರ್.26ರಂದು 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಮಾಹಿತಿ ನೀಡಿದ್ದು, ದಿನಾಂಕ:26.12.2025 ರಂದು 110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ಡಿ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಪವರ್ ಕಟ್ ‘ದಿನಾಂಕ:26.12.2025 ರಂದು 110/11ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಲ್ಲಿ … Continue reading ಶಿವಮೊಗ್ಗ: ಡಿ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed