ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: 110/11 ಕೆವಿವಿ ವಿದ್ಯುತ್ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್‌ಗಳಿಗೆ ಜನವರಿ.18ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ದಿನಾಂಕ:18.01.2026 ರಂದು ಸೊರಬ ಪಟ್ಟಣದಲ್ಲಿ ಟೌನ್ ಫೀಡರ್‌ನ ಬೇರ್ಪಡಿಸುವ ಕಾಮಗಾರಿಯನ್ನು ತುರ್ತಾಗಿ ನಡೆಸಲಾಗುತ್ತಿದೆ. ಹೀಗಾಗಿ ಜನವರಿ.18ರಂದು ಸೊರಬ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್-2 ಸಾರೇಕೊಪ್ಪ, ಎಫ್-3 ಬಳ್ಳಿಬೈಲು, ಎಫ್-4 ಓಟೂರು, ಎಫ್-5 ಚಿಕ್ಕಾವಲಿ, ಎಫ್-6 ಹಾಲಗಳಲೆ, … Continue reading ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed