ಶಿವಮೊಗ್ಗ: ಜ.22ರಂದು ಸೊರಬದ ‘ಉಳವಿ ವ್ಯಾಪ್ತಿ’ಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಜನವರಿ.22, 2026ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಸೊರಬ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 22-01-2026ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವಂತ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ಜನವರಿ.22ರಂದು ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ … Continue reading ಶಿವಮೊಗ್ಗ: ಜ.22ರಂದು ಸೊರಬದ ‘ಉಳವಿ ವ್ಯಾಪ್ತಿ’ಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut