ಶಿವಮೊಗ್ಗ: ನಾಳೆ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೇ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಾದ ಹರಕೆರೆ, ಬೆನಕೇಶ್ವರ ರೈಸ್‌ಮಿಲ್, ಶಂಕರ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿ.23 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಗಣಿತ ದಿನಾಚರಣೆ ಶ್ರೀನಿವಾಸ ರಾಮಾನುಜನ್, ಗಣಿತ ಶಾಸ್ತ್ರಜ್ಞರು ಇವರ ಹುಟ್ಟುಹಬ್ಬದ ಸವಿನೆನಪಿಗಾಗಿ ಡಿಸೆಂಬರ್ 22 ರಂದು … Continue reading ಶಿವಮೊಗ್ಗ: ನಾಳೆ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed