ಶಿವಮೊಗ್ಗ: ಜ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, … Continue reading ಶಿವಮೊಗ್ಗ: ಜ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ | Power Cut