ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಏ. 21 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, … Continue reading ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed