ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಏಪ್ರಿಲ್.21ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ, ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.21 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ … Continue reading ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut