ಶಿವಮೊಗ್ಗ: ಆ.9, 10 ಮತ್ತು 11ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಅಧಿಕಾರಿಗಳು ಕೈಗೊಳ್ಳುತ್ತಿರುವುದರಿಂದ ಆ.9, 10 ಮತ್ತು 11 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 ರ ವರೆಗೆ ಎಸ್.ವಿ.ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ … Continue reading ಶಿವಮೊಗ್ಗ: ಆ.9, 10 ಮತ್ತು 11ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut