ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಗಾAಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ.ಡಬ್ಲೂö್ಯಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಲಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಾಂಗಿ ಸ್ಟೇಜ್ 01, ರೆಡ್ಡಿ ಲೇಔಟ್, ಜೆ.ಎನ್.ಸಿ.ಸಿ. ಕಾಲೇಜ್, ಹಳೆ ಬೊಮ್ಮನಕಟ್ಟೆ, ದೇವಾಂಗಿ ಸ್ಟೇಜ್ 2 ಕರೆಂಟ್ ಇರೋದಿಲ್ಲ.
ಬೊಮ್ಮಕಟ್ಟೆ ಎ ಯಿಂದಿ ಹೆಚ್ ಬ್ಲಾಕ್‌ವರೆಗೆ, ಎಂ.ಎನ್.ಕೆ.ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಳ್ಳಿ ರಸ್ತೆ, ಶಾದ್‌ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಪೇಸ್ ಕಾಲೇಜ್, ಗುಂಡಪ್ಪ ಶೆಡ್, ದೇವಾಂಗಿ ತೋಟ, ವೆಂಕಟೇಶ್ವರ ಸಾಮಿಲ್, ಯು.ಜಿ.ಡಿ. ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ.07 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-20 ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರೋದಿಲ್ಲ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ
ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ








