Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಜೈಶ್ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಲಿ.!

30/04/2026 7:41 AM

‘ಕೋಹಿನೂರ್ ವಜ್ರವನ್ನು ಭಾರತಕ್ಕೆ ಹಿಂತಿರುಗಿಸಿ’: ಬ್ರಿಟನ್ ರಾಜ ಚಾರ್ಲ್ಸ್‌ಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಸಲಹೆ!

30/04/2026 7:41 AM

‘ಸತ್ತು ಬಿದ್ದ ಹಂದಿಯಂತೆ ಉಸಿರುಗಟ್ಟುತ್ತಿದೆ ಇರಾನ್’: ಹಾರ್ಮುಜ್ ಜಲಸಂಧಿ ತೆರೆಯಲು ಟ್ರಂಪ್ ನಕಾರ; ಪರಮಾಣು ಒಪ್ಪಂದವೊಂದೇ ಏಕೈಕ ದಾರಿ!

30/04/2026 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಜ.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0905/01/2026 4:18 PM

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.

ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್.ಇ.ಎಸ್. ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವಲೆ ಕೆರೆಹೊಸೂರು, ಇಂದಿರಗಾAಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ.ಡಬ್ಲೂö್ಯಡಿ ಲೇಔಟ್, ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಲಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಾಂಗಿ ಸ್ಟೇಜ್ 01, ರೆಡ್ಡಿ ಲೇಔಟ್, ಜೆ.ಎನ್.ಸಿ.ಸಿ. ಕಾಲೇಜ್, ಹಳೆ ಬೊಮ್ಮನಕಟ್ಟೆ, ದೇವಾಂಗಿ ಸ್ಟೇಜ್ 2 ಕರೆಂಟ್ ಇರೋದಿಲ್ಲ.

ಬೊಮ್ಮಕಟ್ಟೆ ಎ ಯಿಂದಿ ಹೆಚ್ ಬ್ಲಾಕ್‌ವರೆಗೆ, ಎಂ.ಎನ್.ಕೆ.ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಳ್ಳಿ ರಸ್ತೆ, ಶಾದ್‌ನಗರ, ಮಲ್ಲಿಕಾರ್ಜುನ ನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಪೇಸ್ ಕಾಲೇಜ್, ಗುಂಡಪ್ಪ ಶೆಡ್, ದೇವಾಂಗಿ ತೋಟ, ವೆಂಕಟೇಶ್ವರ ಸಾಮಿಲ್, ಯು.ಜಿ.ಡಿ. ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜ.07 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-20 ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಇರೋದಿಲ್ಲ ಎಂಬುದಾಗಿ ಮೆಸ್ಕಾಂ ತಿಳಿಸಿದೆ.

‘ವೀಕೆಂಡ್ ವಿತ್ ರಮೇಶ್’ ಪಾಠವಾಗಿ ಇಡಿ, ‘ಶಿಕ್ಷಣ ವ್ಯವಸ್ಥೆ’ ಬದಲಾಯಿಸಿ: ‘ಡೆತ್ ನೋಟ್’ ಬರೆದಿಟ್ಟು ಯುವಕ ಆತ್ಮಹತ್ಯೆ

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ರೈಲ್ಒನ್ ಅ್ಯಪ್’ನಲ್ಲಿ ಟಿಕೆಟ್ ಬುಕ್ ಮಾಡಿ, ಭರ್ಜರಿ ರಿಯಾಯಿತಿ ಪಡೆಯಿರಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

30/04/2026 7:23 AM1 Min Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

30/04/2026 7:08 AM2 Mins Read

ಪ್ರತಿ ಮನೆಯ ಯಜಮಾನಿ ಖಾತೆಗೆ ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿ ರೂ. 58,000 ಜಮೆ .!

30/04/2026 6:58 AM2 Mins Read
Recent News

BIG NEWS : ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು: ಅಪರಿಚಿತ ವಾಹನಕ್ಕೆ ಜೈಶ್ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಲಿ.!

30/04/2026 7:41 AM

‘ಕೋಹಿನೂರ್ ವಜ್ರವನ್ನು ಭಾರತಕ್ಕೆ ಹಿಂತಿರುಗಿಸಿ’: ಬ್ರಿಟನ್ ರಾಜ ಚಾರ್ಲ್ಸ್‌ಗೆ ನ್ಯೂಯಾರ್ಕ್ ಮೇಯರ್ ಮಮ್ದಾನಿ ಸಲಹೆ!

30/04/2026 7:41 AM

‘ಸತ್ತು ಬಿದ್ದ ಹಂದಿಯಂತೆ ಉಸಿರುಗಟ್ಟುತ್ತಿದೆ ಇರಾನ್’: ಹಾರ್ಮುಜ್ ಜಲಸಂಧಿ ತೆರೆಯಲು ಟ್ರಂಪ್ ನಕಾರ; ಪರಮಾಣು ಒಪ್ಪಂದವೊಂದೇ ಏಕೈಕ ದಾರಿ!

30/04/2026 7:34 AM

‘ಇರಾನ್ ಮೇಲೆ ಸೇನಾ ದಾಳಿ ಮಾಡಿದರೆ ಭೀಕರ ಪರಿಣಾಮ ಎದುರಿಸಬೇಕಾದೀತು’: ಅಮೆರಿಕಕ್ಕೆ ಪುಟಿನ್ ಖಡಕ್ ಎಚ್ಚರಿಕೆ

30/04/2026 7:30 AM
State News
KARNATAKA

BREAKING : ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ.!

By kannadanewsnow5730/04/2026 7:23 AM KARNATAKA 1 Min Read

ಬೆಂಗಳೂರು: ನಗರದ ಪ್ರತಿಷ್ಠಿತ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಕಸ್ಮಿಕ ದುರಂತದ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ…

ALERT : ರಾಜ್ಯಾದ್ಯಂತ ಬಿಸಿಲಿನ ತಾಪಮಾನ ಹೆಚ್ಚಳ : ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಮಹತ್ವದ ಮಾರ್ಗಸೂಚಿ ಪ್ರಕಟ.!

30/04/2026 7:08 AM

ಪ್ರತಿ ಮನೆಯ ಯಜಮಾನಿ ಖಾತೆಗೆ ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿ ರೂ. 58,000 ಜಮೆ .!

30/04/2026 6:58 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು `LKG-UKG, 1ನೇ ತರಗತಿಗೆ ಸೇರಿಸಲು ಇಲ್ಲಿದೆ ವಯಸ್ಸಿನ ಲೆಕ್ಕಾಚಾರ.!

30/04/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.