Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

​ಭಾರತದ ಪತ್ರಿಕಾಗೋಷ್ಠಿ ನೋಡಿ ಪಾಕಿಸ್ತಾನಕ್ಕೆ ಹೊಟ್ಟೆ ಉರಿ! ‘ಇಂಗ್ಲಿಷ್‌ನಲ್ಲಿ ಯಾಕೆ ಮಾತಾಡ್ತೀರಾ?’ ಎಂದು ಕಿರಿಕ್ ಮಾಡಿದ ನೆರೆರಾಷ್ಟ್ರ | Watch video

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow09

ಶಿವಮೊಗ್ಗ: ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಾಳೆ ಹಾಗೂ ನಾಡಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮದಲ್ಲಿ ಕರೆಟ್ ಇರೋದಿಲ್ಲ.

ಇನ್ನೂ ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್ ನಲ್ಲಿ ಪವರ್ ಕಟ್ ಆಗಲಿದೆ.

ಇದಲ್ಲದೇ ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

ಜನವರಿ.7ರಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗದ ಮಾಚೇನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 07 ರಂದು ಮ..12-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

‘KSDL ಕಾರ್ಖಾನೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ‘5 ಲಕ್ಷ ವಿಮೆ’ ಸೌಲಭ್ಯ – ಸಚಿವ ಎಂ.ಬಿ ಪಾಟೀಲ

ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ:’ಪ್ರತಿಪಕ್ಷ ನಾಯಕ’ ಅಶೋಕ್ ಸೇರಿ 42 ಬಿಜೆಪಿ ನಾಯಕರ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

​ಭಾರತದ ಪತ್ರಿಕಾಗೋಷ್ಠಿ ನೋಡಿ ಪಾಕಿಸ್ತಾನಕ್ಕೆ ಹೊಟ್ಟೆ ಉರಿ! ‘ಇಂಗ್ಲಿಷ್‌ನಲ್ಲಿ ಯಾಕೆ ಮಾತಾಡ್ತೀರಾ?’ ಎಂದು ಕಿರಿಕ್ ಮಾಡಿದ ನೆರೆರಾಷ್ಟ್ರ | Watch video

ಐಪಿಎಲ್ ಆಟಗಾರರೇ ಎಚ್ಚರ! ‘ಹನಿ ಟ್ರ್ಯಾಪ್’ ಜಾಲದ ಬಗ್ಗೆ ಬಿಸಿಸಿಐ ಖಡಕ್ ವಾರ್ನಿಂಗ್; ಏನಿದು ಅಪಾಯ?

State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ…

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.