ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಾಳೆ ಹಾಗೂ ನಾಡಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, … Continue reading ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut